Duniya chale na shri ram ke bina lyrics
.jpg)
ಹಾಡು : ನೀಡು ಶಿವ ನೀಡದಿರು ಶಿವ
ಚಿತ್ರ: ಸಂಗೀತ ಸಾಗರ ಗಣಯೋಗಿ ಪಂಚಾಕ್ಷರ ಗವಾಯಿ
ಸಂಗೀತ: ಹಂಸಲೇಖ
ಸಾಹಿತ್ಯ: ಹಂಸಲೇಖ
ಗಾಯನ: ಕೆ ಎಸ್ ಚಿತ್ರಾ
ಮ್ ……..
ಮ್ ……..
ಮ್ ……..
ನೀಡು ಶಿವ ನೀಡದಿರು ಶಿವ
ನೀಡು ಶಿವ ನೀಡದಿರು ಶಿವ
ಬಾಗುವುದು ನನ್ನ ಕಾಯ
ಬಾಗುವುದು ನನ್ನ ಕಾಯ
ನೀಡು ಶಿವ ನೀಡದಿರು ಶಿವ
ಬಾಗುವುದು ನನ್ನ ಕಾಯ
ನೀಡು ಶಿವ ನೀಡದಿರು ಶಿವ
ಬಾಗುವುದು ನನ್ನ ಕಾಯ
ನಾನೇಕೆ ಅಂಜಲಿ ನೀ ನನ್ನ ಅಂಬಲಿ
ನೀಡು ಶಿವ ನೀಡದಿರು…. ಶಿವ
ಬಾಗುವುದು ನನ್ನ ಕಾಯ
ಶೃಂಗಾರ ಕೃತಕ ಬಂಗಾರ ಕ್ಷಣಿಕ
ಬಾಳಲ್ಲಿ ಬಡಿವಾರವೇಕೆ
ಶೃಂಗಾರ ಕೃತಕ ಬಂಗಾರ ಕ್ಷಣಿಕ
ಬಾಳಲ್ಲಿ ಬಡಿವಾರವೇಕೆ
ನೀನಿತ್ತ ಕಾಯ…….
ಆ ಆ ಆ ಆಅ
ನೀನಿತ್ತ ಕಾಯ ನಿನ್ನ ಕೈಲೇ ಮಾಯ
ಆಗೋದು ಹೋಗೋದು ನಾ ಕಾಣೆನೆ
ನೀಡು ಶಿವ ನೀಡದಿರು ಶಿವ
ಬಾಗುವುದು ನನ್ನ ಕಾಯ
ನಾನೇಕೆ ಅಂಜಲಿ
ನೀ ನನ್ನ ಅಂಬಲಿ
ನೀಡು ಶಿವ ನೀಡದಿರು…. ಶಿವ
ಬಾಗುವುದು ನನ್ನ ಕಾಯ
ಮಾಳಿಗೆ ಕೊಟ್ಟರು ಮರದಡಿಯೆ ಇಟ್ಟರು
ನಾನಂತು ನಿನ್ನನ್ನಲಾರೆ
ಮಾಳಿಗೆ ಕೊಟ್ಟರು ಮರದಡಿಯೆ ಇಟ್ಟರು
ನಾನಂತು ನಿನ್ನನ್ನಲಾರೆ
ಸಾರಂಗ ಮನಕೆ…. .ಏ
ಆ ಆ ಆ ಆಅ
ಸಾರಂಗ ಮನಕೆ ನೂರಾರು ಬಯಕೆ
ಮುಂದಿಟ್ಟು ರಮಿಸೋದು ನಾ ಕಾಣೆನೆ
ನೀಡು ಶಿವ ನೀಡದಿರು ಶಿವ
ಬಾಗುವುದು ನನ್ನ ಕಾಯ
ನಾನೇಕೆ ಅಂಜಲಿ
ನೀ ನನ್ನ ಅಂಬಲಿ
ನೀಡು ಶಿವ ನೀಡದಿರು ಶಿವ
ಬಾಗುವುದು ನನ್ನ ಕಾಯ
ಬಾಗುವುದು ನನ್ನ ಕಾಯ
ಬಾಗುವುದು ನನ್ನ ಕಾಯ
Comments
Post a Comment